ಚೆನ್ನೈ : ತಾನು ಪ್ರೀತಿಸಿದ ಹುಡುಗಿ ಬೇರೊಬ್ಬ ವ್ಯಕ್ತಿಯನ್ನು ಮದುವೆಯಾಗುತ್ತಿರುವುದನ್ನು ತಡೆಯಲು 24 ವರ್ಷದ ಯುವಕ ವರನ ಕೈ ತಾಳಿಯನ್ನು ಕಿತ್ತುಕೊಂಡು ಪ್ರಿಯತಮೆ ಕೊರಳಿಗೆ ಕಟ್ಟಲು ಯತ್ನಿಸಿದ್ದಾನೆ. ಚೆನ್ನೈನ ಐಷಾರಾಮಿ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದ ಯುವಕ ಮತ್ತು ಯುವತಿ ಇಬ್ಬರೂ ಪ್ರೀತಿಸುತ್ತಿದ್ದರು. ಆದರೆ ಈ ಮದುವೆ ನಿಲ್ಲಿಸಿ ತನ್ನನ್ನು ಹೇಗಾದರೂ ಕರೆದುಕೊಂಡು ಹೋಗುವಂತೆ ಯುವತಿ ತನ್ನ ಪ್ರಿಯಕರನಿಗೆ ಮೊಬೈಲ್ ಮೂಲಕ ಸಂದೇಶ ಕಳುಹಿಸಿದ್ದಳು.ಹೀಗಾಗಿ ಬೆಳಗ್ಗೆಯೇ ಮದುವೆ ಮನೆಗೆ ಎಂಟ್ರಿ