ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಕಾಂಗ್ರೆಸ್ ವಕ್ತಾರ ಕೌಸ್ತವ್ ಬಾಗ್ಚಿ ಅವರನ್ನು ಬಂಧಿಸಲಾಗಿದೆ. ಪಶ್ಚಿಮ ಬಂಗಾಳದ ರ್ರಾಕ್ಪೋರ್ನಲ್ಲಿರುವ ಬಾಗ್ಚಿ ಅವರ ನಿವಾಸಕ್ಕೆ ಬುರ್ಟೊಲ್ಲಾ ಪೊಲೀಸ್ ಠಾಣೆಯ ಬೃಹತ್ ತಂಡ ಶನಿವಾರ ಮುಂಜಾನೆ 3:30ರ ವೇಳೆಗೆ ದಾಳಿ ನಡೆಸಿ ಅವರನ್ನು ಬಂಧಿಸಿದೆ. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಹೇಳಿಕೆ ನೀಡಿರುವ ಹಿನ್ನೆಲೆ ಶುಕ್ರವಾರ ಕೌಸ್ತವ್ ಬಾಗ್ಚಿ ವಿರುದ್ಧ