ಬೆಂಗಳೂರು: ಯುವತಿಯರು ಅರೆನಗ್ನ ಡ್ರೆಸ್ ಧರಿಸಿ ಮಧ್ಯರಾತ್ರಿ ಪಾರ್ಟಿಗಳಲ್ಲಿ ಕುಣಿದಾಡಿ ರಾತ್ರಿ ರಸ್ತೆಗಳಲ್ಲಿ ಸಂಚರಿಸುತ್ತಿರುವುದಕ್ಕೆ ಲೈಂಗಿಕ ಕಿರುಕುಳದಂತಹ ಘಟನೆಗಳು ನಡೆಯುತ್ತಿವೆ ಎಂದು ಸಮಾಜವಾದಿ ಪಕ್ಷದ ಶಾಸಕ ಅಬು ಆಜ್ಮಿ ಆಘಾತಕಾರಿ ಹೇಳಿಕೆ ನೀಡಿದ್ದಾರೆ.