ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ಗುಜರಾತಿನ ಅಹಮದಾಬಾದ್ ಗೆ ಬಂದಿಳಿದ ಇಸ್ರೇಲಿ ಪ್ರಧಾನಿ ಬೆಂಜಮಿನ್ ನೆತನ್ಯಾಹು ದಂಪತಿಗೆ ಸ್ವಾಗತ ಕೋರಿದ್ದಾರೆ. ನೆತನ್ಯಾಹು ದಂಪತಿ ಅಹಮದಾಬಾದ್ ನಲ್ಲಿ 8 ಕಿ.ಮೀ ರೋಡ್ ಶೋ ನಲ್ಲಿ ಭಾಗವಹಿಸಿದರು.