ಬೆಂಗಳೂರು, ಅ.8 : ಬಿಜೆಪಿ ನಾಯಕರ ಕಾರು ನಿಮ್ಮ ಪಕ್ಕದಲ್ಲಿ ಹೋಗುವಾಗ ನಿಮ್ಮ ಫೋನ್ ಕ್ಯಾಮರಾದಿಂದ ರೆಕಾರ್ಡ್ ಮಾಡಿಕೊಳ್ಳಿ. ಯಾವಾಗ, ಯಾರ ಮೇಲೆ ಕಾರು ಹತ್ತಿಸಿ ಕೊಲ್ಲುತ್ತಾರೆ ಎಂದು ತಿಳಿಯುವುದಿಲ್ಲ. ಹೀಗಿದ್ದಾಗ, ನಿಮ್ಮ ವೀಡಿಯೊ ಮುಂದೆ ಮಹತ್ವದ ಸಾಕ್ಷ್ಯವಾಗಿರಲಿದೆ. ಇದು ದೇಶಕ್ಕೆ ನೀವು ನೀಡುವ ಉತ್ತಮ ಕೊಡುಗೆಯಾಗಿದೆ ಎಂದು ಶಿವಕುಮಾರ್ ಹೇಳಿದ್ದಾರೆ. ರೈತ ವಿರೋ ಕಾಯ್ದೆಯ ವಿರುದ್ಧ ಅಖಿಂಪುರದಲ್ಲಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಬಿಜೆಪಿ ನಾಯಕ ಜೀಪು ಚಲಾಯಿಸಿದ ವೀಡಿಯೋವನ್ನು