ನವದೆಹಲಿ : ಕಾಂಗ್ರೆಸ್ನ ಬಹು ನಿರೀಕ್ಷಿತ ಭಾರತ್ ಜೋಡೋ ಯಾತ್ರೆಯ ಏಳನೇ ದಿನದ ಪಾದಯಾತ್ರೆ ಆರಂಭವಾಗಿದ್ದು, ಇಂದು 100 ಕಿಲೋ ಮೀಟರ್ ಹಾದಿಯನ್ನು ಯಾತ್ರೆ ಕ್ರಮಿಸಿದೆ. ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಹೊರಟಿರುವ ಯಾತ್ರೆ ಕೇರಳದ ಕಣಿಯಾಪುರಂ ತಲುಪಿದೆ.ಇಂದು ಕಣಿಯಾಪುರಂನಿಂದ ಪಾದಯಾತ್ರೆ ಹೊರಟಿದ್ದು, ಮುಂದಿನ 17 ದಿನಗಳ ಕಾಲ ಕೇರಳದ ಬೇರೆ ಬೇರೆ ನಗರಗಳ ಮೂಲಕ ಯಾತ್ರೆ ಸಾಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಭಾರತದ