ನವದೆಹಲಿ: ಉಗ್ರರ ವಿರುದ್ಧದ ಹೋರಾಟದಲ್ಲಿ ಪ್ರಾಣತ್ಯಾಗ ಮಾಡಿದ ಅರೆಸೇನಾ ಪಡೆ ಯೋಧರ ಕುಟುಂಬಗಳಿಗೆ ನೆರವು ನೀಡುವುದಕ್ಕಾಗಿ ಮೂಲ ನಿಧಿ ಸಂಗ್ರಹಿಸಲು ಆರಂಭಿಸಿದ ಭಾರತ್ ಕೆ ವೀರ್ ಗೀತೆಯನ್ನು ಶನಿವಾರ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಲಾಯಿತು. ಈ ಗೀತೆಗೆ ಕೈಲಾಶ್ ಖೇರ್ ಸಂಗೀತ ಸಂಯೋಜಿಸಿದ್ದಾರೆ ಜತೆಗೆ ಸಾಹಿತ್ಯ ರಚಿಸಿ ಮನೋಜ್ಞವಾಗಿ ಹಾಡಿದ್ದಾರೆ. ಈ ಗೀತೆಯನ್ನು ಗೃಹ ಸಚಿವ ರಾಜನಾಥ್ ಸಿಂಗ್, ಗೃಹ ಖಾತೆ ರಾಜ್ಯ ಸಚಿವರಾದ ಕಿರಣ್ ರಿಜಿಜು ಹಾಗೂ ಹಂಸರಾಜ್