ಕೋಲ್ಕತ್ತಾ, ಅ 03 : ಇಡೀ ದೇಶದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸ್ಪರ್ಧೆ ಮಾಡಿರುವ ಉಪ ಚುನಾವಣೆ ಇದಾಗಿದೆ. 881 ಮತಗಳು; ಭವಾನಿಪುರ ಉಪ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ 3680 ಮತಗಳ ಮುನ್ನಡೆ ಪಡೆದಿದ್ದಾರೆ. ಬಿಜೆಪಿ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ 881 ಮತ ಪಡೆದಿದ್ದಾರೆ. ಮಮತಾ ಮುನ್ನಡೆ ಕೇಂದ್ರ ಚುನಾವಣಾ