ಚಿಕ್ಕೋಡಿ: ಭೀಮಾ ಕೋರೆಗಾಂವ್ ಹಿಂಸಾಚಾರದ ಪ್ರಕರಣದಿಂದ ಮಹಾರಾಷ್ಟ್ರ ಬಂದ್ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆ ಬಸ್ಗಳ ಸಂಚಾರ ಸ್ಥಗಿತಗೊಂಡಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ತಡೆಯಲು ಮುಂಜಾಗೃತ ಕ್ರಮವಾಗಿ ಚಿಕ್ಕೋಡಿ ವಾಯುವ್ಯ ವಿಭಾಗದ ಬಸ್ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಇದರಿಂದ ಚಿಕ್ಕೋಡಿಯಿಂದ ಪುಣೆ, ಮುಂಬೈ, ಸಾಂಗ್ಲಿ, ಮೀರಜ್ ಗೆ ಹೋಗುವ ಪ್ರಯಾಣಿಕರು ಪರದಾಡುವಂತಾಗಿದೆ. ದಲಿತರ ಮೇಲೆ ನಡೆದ ಹಿಂಸಾಚಾರ ಖಂಡಿಸಿ ಇಂದು ಮಹಾರಾಷ್ಟ್ರ ಬಂದ್ಗೆ ಕರೆ ನೀಡಲಾಗಿದೆ. ಭೀಮಾ ಕೋರೆಗಾಂವ್