ಮುಂಬೈ : ಮಹಾರಾಷ್ಟ್ರದ ಜಲ್ನಾದಲ್ಲಿ ಉಕ್ಕು, ಬಟ್ಟೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿಸಿಕೊಂಡಿರುವ ಎರಡು ಉದ್ಯಮ ಗುಂಪುಗಳ ಮೇಲೆ ಆಗಸ್ಟ್ 1 ಮತ್ತು 8ರ ನಡುವೆ ಆದಾಯ ತೆರಿಗೆ,ನಡೆಸಿದ ದಾಳಿಯಲ್ಲಿ 390 ಕೋಟಿ ರೂ. ಮೊತ್ತದ ಬೇನಾಮಿ ಆಸ್ತಿ ಪತ್ತೆಯಾಗಿದ್ದು, ಇದೀಗ ಅದನ್ನು ವಶಪಡಿಸಿಕೊಳ್ಳಲಾಗಿದೆ.ನಾಸಿಕ್ ವಿಭಾಗದ ಆದಾಯ ತೆರಿಗೆ ಇಲಾಖೆಯು ಆಗಸ್ಟ್ ಮೊದಲ ವಾರದಲ್ಲಿ ಜಲ್ನಾ ಮತ್ತು ಔರಂಗಾಬಾದ್ ನಗರಗಳಲ್ಲಿರುವ ಉಕ್ಕು ತಯಾರಿಕರ ಕಾರ್ಖಾನೆಗಳು, ಮನೆಗಳು ಮತ್ತು ಕಚೇರಿಗಳ