ನವದೆಹಲಿ : ದೆಹಲಿಯ ಆಮ್ ಆದ್ಮಿ ಪಕ್ಷದ ಶಾಸಕ ಅನಿಲ್ ಬಾಜ್ಪೈ ಶುಕ್ರವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಸೇರಿದಂತೆ ಹಲವು ಮುಖಂಡರು, ಹೇಗಾದರೂ ಮಾಡಿ ಅಧಿಕಾರಕ್ಕೇರುವ ಹಂಬಲಕ್ಕೆ ಬಿಜೆಪಿ 10 ಕೋಟಿ ರೂ. ಆಮಿಷ ಒಡ್ಡಿ ಶಾಸಕರನ್ನು ತನ್ನ ಕಡೆ ಸೆಳೆಯುತ್ತಿದೆ ಎಂದು ಆರೋಪಿಸಿದ್ದು, ಈ ಆರೋಪಕ್ಕೆ ಪುಷ್ಠಿ ನೀಡುವಂತೆ ಇದೀಗ ಎಎಪಿ ಶಾಸಕ ಅನಿಲ್ ಬಾಜ್ಪೈ ಬಿಜೆಪಿ ಸೇರಿದ್ದಾರೆ. ಶುಕ್ರವಾರ ಬಿಜೆಪಿಯ ದೆಹಲಿ