ನವದೆಹಲಿ : ಮಂಡ್ಯದಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಸುಮಲತಾ ಹಾಗೂ ಕಲಬುರಗಿಯಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ್ ಜಾಧವ್ ಮೇಲೆ ಬಿಟ್ಟ ಬಾಣ ಇದೀಗ ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಕಣಕ್ಕೀಳಿಯುತ್ತಿರುವ ರಾಹುಲ್ ಗಾಂಧಿಗೆ ತಿರುಗು ಬಾಣವಾಗಿ ಪರಿಣಮಿಸಿದೆ.