ಪಾಟ್ನಾ : ಸಶಸ್ತ್ರ ಪಡೆಗಳಿಗೆ ಕೇಂದ್ರವು ಹೊಸದಾಗಿ ಪರಿಚಯಿಸಿದ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ವಿರೋಧಿಸಿ ಬಿಹಾರ ವಿದ್ಯಾರ್ಥಿ ಸಂಘಟನೆಗಳು ಇಂದು ರಾಜ್ಯವ್ಯಾಪಿ ಬಂದ್ಗೆ ಕರೆ ನೀಡಿದ್ದಾರೆ.