ಪಾಟ್ನಾ: ರೈಲಿನಲ್ಲಿ ಪ್ರಯಾಣಿಸುತ್ತಿರುವ ಸಂದರ್ಭದಲ್ಲಿ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಹಾರ್ನ ಸಿವಾನ್ ವಿಧಾನಸಭಾ ಕ್ಷೇತ್ರದ ಶಾಸಕ ತುನ್ನಾ ಪಾಂಡೆಯನ್ನು ರೈಲ್ವೆ ಪೊಲೀಸರು ಬಂಧಿಸಿದ್ದಾರೆ.