ನವದೆಹಲಿ : ಪ್ರಧಾನಿ ನರೇಂದ್ರ ಮೋದಿ, ಸೌದಿಯ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ನಡುವೆ ದೆಹಲಿಯ ಹೈದರಾಬಾದ್ ಹೌಸ್ನಲ್ಲಿ ಸೋಮವಾರ ದ್ವಿಪಕ್ಷೀಯ ಮಾತುಕತೆ ನಡೆಯಿತು. ಇಂಧನ ಭದ್ರತೆ, ವ್ಯಾಪಾರ ಮತ್ತು ಹೂಡಿಕೆ, ರಕ್ಷಣೆ ಮತ್ತು ಭದ್ರತೆ, ಆರೋಗ್ಯ ರಕ್ಷಣೆ, ಆಹಾರ ಭದ್ರತೆ ಸೇರಿದಂತೆ ದ್ವಿಪಕ್ಷೀಯ ಸಹಕಾರದ ವಿವಿಧ ಕ್ಷೇತ್ರಗಳ ಕುರಿತು ಉಭಯ ನಾಯಕರು ಚರ್ಚಿಸಿದರು ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ಹೇಳಿದ್ದಾರೆ.ಸೌದಿ ಕ್ರೌನ್ ಪ್ರಿನ್ಸ್