ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು 2018 ಸೆ. 23 ರಂದು ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜನ್ಮದಿನದ ಅಂಗವಾಗಿ ಜಾರಿಗೆ ತಂದ ಆಯುಷ್ಮಾನ್ ಭಾರತ್ ಯೋಜನೆ 100 ದಿನಗಳನ್ನು ಪೂರೈಸಿದ್ದು ಇದಕ್ಕೆ ಮೈಕ್ರೋಸಾಫ್ಟ್ ಸಹ ಸಂಸ್ಥಾಪಕ ಬಿಲ್ ಗೇಟ್ಸ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸರ್ಕಾರದ ಆರೋಗ್ಯ ಸಚಿವ ಜೆಪಿ ನಡ್ಡಾ,ಯೋಜನೆ ಜಾರಿಯಾಗಿ 100 ದಿನಗಳನ್ನು ಪೂರೈಸಿದ್ದು, ಇದುವರೆಗೂ 6,85,000 ಮಂದಿಗೆ ಇದರ ಸೌಲಭ್ಯ ತಲುಪಿದೆ ಎಂದು ಟ್ವೀಟ್