ನವದೆಹಲಿ : ದೇಶದ ಮುಖ್ಯ ಚುನಾವಣಾ ಆಯುಕ್ತರನ್ನು ನೇಮಿಸುವ ಪ್ರಕ್ರಿಯೆಯಿಂದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಅವರನ್ನು ಹೊರಗಿಡುವ ಸಂಬಂಧ ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಿದೆ. ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸೇವೆಗಳ ಷರತ್ತುಗಳು ಮತ್ತು ಅಧಿಕಾರ ಅವಧಿ) ಮಸೂದೆ 2023 ಅನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಡಿಸಿದರು.ಚುನಾವಣಾಧಿಕಾರಿಗಳನ್ನು ಒಳಗೊಂಡಿರುವ ಸಮಿತಿಯ ಶಿಫಾರಸಿನ ಮೇರೆಗೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ