ಗುಜರಾತ್ : ಕರಾವಳಿ ಪ್ರದೇಶದಲ್ಲಿ ‘ಬಿಪರ್ಜಾಯ್’ ಆರ್ಭಟ ಮತ್ತಷ್ಟು ಹೆಚ್ಚಾಗಿದ್ದು, ಗುಜರಾತ್ನ ಕರಾವಳಿ ಪ್ರದೇಶಗಳಲ್ಲಿ ರೈಲುಗಳ ಸಂಚಾರ ರದ್ದು ಮಾಡಲಾಗಿದೆ ಮತ್ತು ತಾತ್ಕಾಲಿಕವಾಗಿ ಸುಮಾರು 99 ರೈಲುಗಳ ಸಂಚಾರವನ್ನ ಸ್ಥಗಿತಗೊಳಿಸಲಾಗಿದೆ. 5 ಗ್ಯಾರಂಟಿಗಳ ಆಸೆ ತೋರಿಸಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಷರತ್ತುಗಳನ್ನು ವಿಧಿಸಿ ಗ್ಯಾರಂಟಿಗಳನ್ನು ಘೋಷಣೆ ಮಾಡುತ್ತಿದೆ. ಜೊತೆಗೆ ವಿದ್ಯುತ್ ದರ ಹೆಚ್ಚಿಸಿ ಬರೆ ಎಳೆಯುತ್ತಿದೆ. ವಿದ್ಯುತ್ ದರ ಏರಿಕೆ ಖಂಡಿಸಿ ಅನೇಕ ಕಡೆ ಪ್ರತಿಭಟನೆಗಳು ನಡೆಯುತ್ತಿವೆ.