ನವದೆಹಲಿ: ಕಳೆದ 70 ವರ್ಷಗಳಲ್ಲಿ ಪಾಕಿಸ್ತಾನದ ಗುಪ್ತಚರ ಸಂಸ್ಥೆಯಾದ ಐಎಸ್ಐ ಸಾಧಿಸದ ಗುರಿಯನ್ನು ಬಿಜೆಪಿ ಕೇವಲ ಮೂರು ವರ್ಷಗಳಲ್ಲಿ ಸಾಧಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಾಗ್ದಾಳಿ ನಡೆಸಿದ್ದಾರೆ.