ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಈ ವೇಳೆ ನಾಲ್ವರು ಬಿಜೆಪಿ ಕಾರ್ಯಕರ್ತರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಬಿಜೆಪಿ ವಿಜಯೋತ್ಸವದ ವೇಳೆ ಪಕ್ಷದ ಧ್ವಜಗಳನ್ನು ಕಟ್ಟುವ ವಿಚಾರಕ್ಕೆ ಪಶ್ಚಿಮ ಬಂಗಾಳದ ಬಸಿರ್ಹಾತ್ ಸಂದೇಶ್ ಖಾಲಿ ಪ್ರದೇಶದಲ್ಲಿ ಟಿಎಂಸಿ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಆ ವೇಳೆ ಟಿಎಂಸಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪರಿಣಾಮ