ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಹಾಗೂ ಕಾಂಗ್ರೆಸ್ ತನ್ನ ಕಡೆಗೆ ಹೆಚ್ಚು ರಾಜಕೀಯ ಪಕ್ಷಗಳನ್ನು ಸೇರಿಸಿಕೊಳ್ಳುವ ಕೆಲಸಕ್ಕೆ ಮುಂದಾಗಿದೆ.ಇತ್ತೀಚೆಗಷ್ಟೇ ಬಿಜೆಪಿಗೆ ಲೋಕಸಭೆ ಚುನಾವಣೆ ನಂತರ ಬೆಂಬಲ ಕೊಡುವುದಾಗಿ ತೆಲಂಗಾಣ ಸಿಎಂ, ಟಿಆರ್ ಎಸ್ ಮುಖಂಡ ಚಂದ್ರಶೇಖರ್ ರಾವ್ ಘೋಷಿಸಿದ್ದರು. ಇದರ ಬೆನ್ನಲ್ಲೇ ಪ್ರಧಾನಿ ಮೋದಿ ಮತ್ತೊಂದು ಪಕ್ಷದ ಜತೆಗೆ ಬಿಜೆಪಿ ಮೈತ್ರಿ ಗಟ್ಟಿಗೊಳ್ಳುತ್ತಿದೆ.ಇದೀಗ ರಾಜ್ಯಸಭೆ ಉಪಸಭಾಪತಿ ಸ್ಥಾನದ ಚುನಾವಣೆಯಲ್ಲಿ ಬಿಜು ಪಟ್ನಾಯಕ್ ಅವರ ಬಿಜು ಜನತಾ ದಳ (ಬಿಜೆಡಿ)