ಪಾಟ್ನಾ: ಸಾಮಾನ್ಯವಾಗಿ ದೇಶಭಕ್ತಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳಿಗೆ ತಾವು ಸದಾ ಮುಂದು ಎನ್ನುವ ಬಿಜೆಪಿ ಬಿಹಾರದಲ್ಲಿ ನಡೆದ ಸ್ವಾತಂತ್ರ್ಯ ಯೋಧರ ಕಾರ್ಯಕ್ರಮಕ್ಕೆ ಮಾತ್ರ ಬಹಿಷ್ಕಾರ ಹಾಕುವ ಮೂಲಕ ಅಚ್ಚರಿ ಮೂಡಿಸಿದೆ.