ನವದೆಹಲಿ : ಲೋಕಸಭಾ ಚುನಾವಣೆ ಫಲಿತಾಂಶದ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ ಅಭ್ಯರ್ಥಿಗಳಿಗೆ ಸೂಚನೆಯೊಂದನ್ನು ನೀಡಿದ್ದಾರೆ. ಇಂದು ಲೋಕಸಭೆ ಚುನಾವಣೆಯ ಮತಏಣಿಕೆ ಹಿನ್ನಲೆ ಫಲಿತಾಂಶ ಕೆಲವೇ ಗಂಟೆಗಳಲ್ಲಿ ಹೊರಬೀಳಲಿದೆ. ಈ ಬಾರಿ ಮೋದಿ ಮತ್ತೆ ಪ್ರಧಾನಿಯಾಗ್ತಾರಾ ಇಲ್ಲ ಕಾಂಗ್ರೆಸ್ ತೆಕ್ಕೆಗೆ ಪಿಎಂ ಗದ್ದುಗೆ ಹೋಗಲಿದೆಯಾ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆ ಮಾಡಿದೆ. ಈ ನಡುವೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಎಲ್ಲಾ ರಾಜ್ಯದ ಬಿಜೆಪಿ