ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿರುವ ಬೆನ್ನಲ್ಲೇ ಕಾರ್ಯಕರ್ತರು ಸಂಭ್ರಮಾಚರಣೆ ಶುರು ಮಾಡಿದ್ದಾರೆ. ಗುಜರಾತ್ ನಲ್ಲಿ ನೃತ್ಯ ಮಾಡಿ, ಸಿಹಿ ಹಂಚಿ ಕಾರ್ಯಕರ್ತರು ಸಂಭ್ರಮಾಚರಣೆ ಶುರು ಮಾಡಿದ್ದಾರೆ. ಈಗಾಗಲೇ ಗುಜರಾತ್ ನಲ್ಲಿ 100 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.ಇನ್ನು ಕೆಲವೆಡೆ ಬಿಜೆಪಿ ಕಾರ್ಯಕರ್ತರು ಹೋಮ, ಹವನ ಮಾಡಿ ಗೆಲುವಿಗಾಗಿ ಪ್ರಾರ್ಥನೆ ನಡೆಸಿದ್ದಾರೆ. ಇನ್ನೊಂದೆಡೆ ಕಾಂಗ್ರೆಸ್ ಈ ಮುನ್ನಡೆ ಬಗ್ಗೆ ಪ್ರತಿಕ್ರಿಯಿಸಿದ್ದು, ಬಹುಶಃ ಬಿಜೆಪಿ ಬಲವಿರುವ