ಉತ್ತರಾಖಂಡ್: ಕೇಂದ್ರ ಸರಕಾರದ 500 ಮತ್ತು 1000 ರೂ. ನೋಟು ನಿಷೇಧ ಹೇರಿದ್ದರಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿರುವುದು ನಿಜವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಒಪ್ಪಿಕೊಂಡಿದ್ದಾರೆ.