ನವದೆಹಲಿ: 2019 ರ ಲೋಕಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಇಂದು ದೆಹಲಿಯಲ್ಲಿ ಎಲ್ಲಾ ರಾಜ್ಯಗಳ ಬಿಜೆಪಿ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ.ಬಿಜೆಪಿ ಆಡಳಿತವಿರುವ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ಪ್ರಧಾನಿ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅಧ್ಯಕ್ಷೆಯಲ್ಲಿ ಸಭೆ ನಡೆಯಲಿದೆ.ಲೋಕಸಭೆ ಚುನಾವಣೆಗೆ ನಡೆಸಬೇಕಾದ ತಯಾರಿ ಕುರಿತು ಇಬ್ಬರೂ ನಾಯಕರು ಕ್ಲಾಸ್ ಮಾಡಲಿದ್ದಾರೆ. ಕೇಂದ್ರ ಮತ್ತು ರಾಜ್ಯಗಳ ವಿವಿಧಿ ಜನಪರ ಯೋಜನೆಗಳನ್ನು ಜನರಿಗೆ ತಲುಪಿಸುವುದು ಮತ್ತು ಅವುಗಳ ಬಗ್ಗೆ