ನವದೆಹಲಿ: ಗುಜರಾತ್ ಮತ್ತು ಹಿಮಾಚಲ ಪ್ರದೇಶದಲ್ಲಿ ಮತ ಎಣಿಕೆ ಪ್ರಾರಂಭವಾಗಿದ್ದು, ಅತ್ತ ಬಿಜೆಪಿ ಮತ್ತು ಕಾಂಗ್ರೆಸ್ ಗೆ ಎದೆಯೊಳಗೆ ಆತಂಕ ಶುರುವಾಗಿದೆ. ಎರಡೂ ಪಕ್ಷಗಳಿಗೆ ಇದು ಪ್ರತಿಷ್ಠೆಯ ಕಣವಾಗಿದೆ. ರಾಹುಲ್ ಗಾಂಧಿ ಅಧ್ಯಕ್ಷರಾದ ಬೆನ್ನಲ್ಲೇ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಸೋತರೆ ಅದಕ್ಕಿಂತ ದೊಡ್ಡ ಅವಮಾನ ಇನ್ನೊಂದಿಲ್ಲ. ಇತ್ತ ಬಿಜೆಪಿಗೆ ಪ್ರಧಾನಿ ಮೋದಿ ತವರಲ್ಲೇ ಸೋಲಿನ ಅನುಭವಾದರೆ ಮುಖಭಂಗವಾಗಲಿದೆ.ಹೀಗಾಗಿ ಈ ಎರಡು ರಾಜ್ಯಗಳ ಚುನಾವಣಾ ಫಲಿತಾಂಶದ ಮೇಲೆ ದೇಶದ ಜನರ