ನವದೆಹಲಿ : 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವುದಿಲ್ಲ ಎಂದು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿರುವ ಹಿನ್ನಲೆಯಲ್ಲಿ, ಅಧಿಕಾರಕ್ಕೆ ಬರುವಾಗ ಕೊಟ್ಟ ಭರವಸೆಗಳನ್ನು ಮೋದಿ ಈಡೇರಿಸಿಲ್ಲ. ದೇಶದ ಯುವಜನತೆಗೆ ಉದ್ಯೋಗ ಸೃಷ್ಟಿ ಭರವಸೆ ಹುಸಿ ಮಾಡಿದ್ದಾರೆ. ದೇಶದ ರೈತರಿಗೂ ನೀಡಿದ್ದ ಭರವಸೆಯನ್ನು ಈಡೇರಿಸಲು ಮೋದಿ ಫೇಲ್ ಆಗಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳಲು ಮೋದಿ ಮುಂದಾಗಲೇ ಇಲ್ಲ. ಯಾವುದೇ ಕಾರ್ಯಗಳನ್ನು