ಗುಜರಾತ್ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಎಬಿಪಿ ನ್ಯೂಸ್ ಚುನಾವಣೆ ಸಮೀಕ್ಷೆಯಲ್ಲಿ ಬಹಿರಂಗವಾಗಿದೆ. ಮುಂಬರುವ ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ 144 ರಿಂದ 152 ಸ್ಥಾನ ಗಳಿಸಲಿದೆ. ಕಾಂಗ್ರೆಸ್ ಕೇವಲ 26 ರಿಂದ 32 ಸ್ಥಾನಗಳಿಸಲಿದ್ದು, ಪಕ್ಷೇತರರು 3 ರಿಂದ 7 ಸ್ಥಾನಗಳಿಸಲಿದ್ದಾರೆ ಎಂದು ಸಮೀಕ್ಷಾ ವರದಿಯಲ್ಲಿ ಬಹಿರಂಗಪಡಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ