ಲಕ್ನೋ : ಬಿಜೆಪಿ ಉದ್ದೇಶಪೂರ್ವಕವಾಗಿ ಜನರನ್ನು ಬಡವರನ್ನಾಗಿ ಮತ್ತು ಉಚಿತ ಪಡಿತರ ಮೇಲೆ ಅವಲಂಬಿತರನ್ನಾಗಿ ಮಾಡಿದೆ.ಆದರೆ ಅಭಿವೃದ್ಧಿ ಮತ್ತು ನಿರುದ್ಯೋಗದ ಬಗ್ಗೆ ಯಾರು ಮಾತನಾಡಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ತಮ್ಮ ಮಕ್ಕಳ ಭವಿಷ್ಯಕ್ಕಾಗಿ ಹಗಲಿರುಳು ಶ್ರಮಿಸುವ ಸರ್ಕಾರವನ್ನು ಆರಿಸಬೇಕೆಂದು ಜನರನ್ನು ಒತ್ತಾಯಿಸಿದ್ದಾರೆ. ಬಿಜೆಪಿಯವರು ಪಡಿತರ ಮೂಟೆ ಕೊಟ್ಟಿದ್ದಾರೆ ಎಂದು ಕೆಲವರು ಹೇಳುತ್ತಾರೆ.ಬಿಜೆಪಿಯವರು ಬ್ಯಾಂಕ್ ಖಾತೆಗಳನ್ನು ತೆರೆದು