ಗಾಂಧಿನಗರ್(ಗುಜರಾತ್): ಬಿಜೆಪಿ ಕೇವಲ ಘೋಷಣೆಗಳನ್ನು ನೀಡುತ್ತಿದೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ನಿಜವಾದ ಪ್ರಾಮಾಣಿಕ ನಾಯಕ ಎಂದು ನಿನ್ನೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಒಬಿಸಿ ಮುಖಂಡ ಅಲ್ಪೇಶ್ ಠಾಕೂರ್ ವಾಗ್ದಾಳಿ ನಡೆಸಿದ್ದಾರೆ.