ನವದೆಹಲಿ: ಪ್ರಧಾನಿ ಮೋದಿಗೆ ಸಂಸತ್ತಿನಲ್ಲಿ 15 ನಿಮಿಷವೂ ವಿಪಕ್ಷಗಳನ್ನು ಎದುರಿಸಲು ಸಾಧ್ಯವಾಗಲ್ಲ ಎಂದು ರಾಹುಲ್ ಗಾಂಧಿ ಮಾಡಿದ ಟೀಕೆಗೆ ಬಿಜೆಪಿ ತಿರುಗೇಟು ನೀಡಿದೆ.ಟಿಪ್ಪಣಿಯಿಲ್ಲದೇ ರಾಹುಲ್ ಗಾಂಧಿಗೆ 15 ನಿಮಿಷಕ್ಕಿಂತಲೂ ಹೆಚ್ಚು ಭಾಷಣ ಮಾಡಲು ಸಾಧ್ಯವಾಗದು ಹಾಗಿರುವಾಗ ಪ್ರಧಾನಿ ಮೋದಿಯನ್ನು ಟೀಕಿಸುವುದು ಹಾಸ್ಯಾಸ್ಪದ ಎಂದು ಬಿಜೆಪಿ ತಿರುಗೇಟು ನೀಡಿದೆ.ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಅಭಿವೃದ್ಧಿ ಬಗ್ಗೆ ಪ್ರಶ್ನೆ ಕೇಳಿದರೆ ರಾಹುಲ್ ಪ್ರಧಾನಿ ಮೋದಿ, ಸಿಎಂ ಯೋಗಿ, ಬಿಜೆಪಿ ವಿರುದ್ಧ ಟೀಕೆ ಮಾಡುತ್ತಾರೆ. ಅಮೇಠಿ