ಕೋವಿಡ್ – 19 ತಡೆಗಾಗಿ ಬಿಜೆಪಿ ನೇತೃತ್ವದ ಸರಕಾರ ಹೋರಾಟ ನಡೆಸುತ್ತಿದ್ದರೆ, ಇತ್ತ ಬಿಜೆಪಿ ಅಧ್ಯಕ್ಷರಿಗೆ ವೈರಸ್ ತಗುಲಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೋವಿಡ್ – 19 ತಗುಲಿರುವುದು ದೃಢಪಟ್ಟಿದೆ. ಟ್ವಿಟ್ ಮಾಡಿ ತಮಗೆ ಕೊರೊನಾ ಬಂದಿರುವ ವಿಷಯವನ್ನು ಕಟೀಲ್ ಅವರೇ ಬಹಿರಂಗಪಡಿಸಿದ್ದಾರೆ. Nalinkumar Kateel @nalinkateelನಾನು #COVID19 ಪರೀಕ್ಷೆಗೆ ಒಳಗಾಗಿದ್ದು ವರದಿಯಲ್ಲಿ ಪಾಸಿಟಿವ್ ಎಂದು ಬಂದಿದೆ. ರೋಗಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ