ಪಾಟ್ನಾ: ಎರಡು ತಿಂಗಳ ಹಿಂದೆಯಷ್ಟೇ ಬಿಜೆಪಿಯೊಂದಿಗಿನ ಸಂಬಂಧ ಮುರಿದುಕೊಂಡು ಹೊರಬಂದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಬಡರಾಜ್ಯಗಳಿಗೆ ಕಡಿಮೆ ಕೊಡುಗೆ ನೀಡಿರುವುದಲ್ಲದೇ ಪ್ರಚಾರ ನಡೆಸುತ್ತಿದ್ದಾರೆ ಎಂದು ಬಿಜೆಪಿ ವಿರುದ್ಧ ಆರೋಪಿಸಿದ್ದರು.