ಬೆಂಗಳೂರು : ಬಿಜೆಪಿಯ ಸಂಘಟನೆ ಪ್ರಬಲವಾಗಿದೆ ಮತ್ತು ಪಕ್ಷವು ಈಗ 2023 ವಿಧಾನಸಭೆ ಮತ್ತು 2024 ಲೋಕಸಭಾ ಚುನಾವಣೆಯನ್ನು ಎದುರಿಸಲು ಸಜ್ಜಾಗಿದೆ ಮತ್ತು ಗೆಲುವಿನ ವಿಶ್ವಾಸವಿದೆ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು. Photo Courtesy: Google ಜಗನ್ನಾಥ ಭವನದಲ್ಲಿ ಬುಧವಾರ ನಡೆದ ದೊಡ್ಡಬಳ್ಳಾಪುರ ನಗರಸಭೆ ಚುನಾವಣೆಯಲ್ಲಿ ವಿಜೆತರಾದವರಿಗೆ ಅಭಿನಂದಿಸಿ, ಸನ್ಮಾನಿಸಿ ಮಾತನಾಡಿದ ಅವರು, ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿಜೆಪಿ ಈಗಾಗಲೇ ಗುರುತಿಸಿಕೊಂಡಿದೆ. ಅಲ್ಲಿ ನಾವು ಅತಿದೊಡ್ಡ ಪಕ್ಷವಾಗಿದ್ದೇವೆ. ನಾವು