ದೇಶದಲ್ಲಿ ತೀವ್ರ ಕುತೂಹಲ ಮೂಡಿಸಿರುವ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಎರಡೂ ರಾಜ್ಯಗಳಲ್ಲಿ ಬಿಜೆಪಿ ಆರಂಭಿಕ ಮುನ್ನಡೆ ಗಳಿಸಿದೆ.ಗುಜರಾತ 182 ಕ್ಷೇತ್ರಗಳಲ್ಲಿ 30 ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, ಬಿಜೆಪಿ 21 ಹಾಗೂ ಕಾಂಗ್ರೆಸ್ 9 ಸ್ಥಾನಗಳಲ್ಲಿ ಮುನ್ನಡೆ ಪಡೆದುಕೊಂಡಿದೆ.ಹಿಮಾಚಲ ಪ್ರದೇಶದ 68 ಕ್ಷೇತ್ರಗಳಲ್ಲಿ 11 ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದ್ದು, ಬಿಜೆಪಿ 8 ಹಾಗೂ ಕಾಂಗ್ರೆಸ್ ಗೆ 3 ಕ್ಷೇತ್ರಗಳಲ್ಲಿ ಮುನ್ನಡೆ ದೊರೆತಿದೆ.ಪೊಲೀಸ್