ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ 23-25 ಸ್ಥಾನಗಳನ್ನು ಗೆಲ್ಲಲಿದ್ದು, ಕಾಂಗ್ರೆಸ್ ಗೆ 2-5 ಸ್ಥಾನಗಳು ಸಿಗಬಹುದು ಎಂದು ಸಮೀಕ್ಷೆಯಲ್ಲಿ ಅಂದಾಜಿಸಲಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಒಗ್ಗಟ್ಟಾಗಿ ರಾಜ್ಯದ ಬಹುತೇಕ ಸ್ಥಾನಗಳನ್ನು ಗೆಲ್ಲಲಿದೆ ಎಂದು ಪಿ ಮಾರ್ಕ್ ತನ್ನ ಸಮೀಕ್ಷೆಯ ಮೂಲಕ ಭವಿಷ್ಯ ನುಡಿದಿದೆ.ಒಟ್ಟಾರೆ ಮತ ಪ್ರಮಾಣದಲ್ಲಿ ಶೇ 55 ರಷ್ಟು ಬಿಜೆಪಿ ಮತ್ತು ಜೆಡಿಎಸ್ ಪಾಲಾಗಲಿದ್ದು, ಶೇ 39