ಪ್ರಿಯಾಂಕ ಚೋಪ್ರಾ ಫೋಟೋಗೆ ಮಮತಾ ಬ್ಯಾನರ್ಜಿ ಮುಖ ಹಾಕಿದ್ದ ಬಿಜೆಪಿ ನಾಯಕಿ ಅರೆಸ್ಟ್

ಕೋಲ್ಕತ್ತಾ, ಭಾನುವಾರ, 12 ಮೇ 2019 (12:36 IST)

ಕೋಲ್ಕತ್ತಾ: ಬಾಲಿವುಡ್ ನಟಿ ಅವರ  ಫೋಟೋಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮುಖವನ್ನು ಹಾಕಿದ್ದ ಬಿಜೆಪಿ ನಾಯಕಿಯ ವಿರುದ್ಧ ದೂರು ದಾಖಲಾಗಿದೆ.
ಮೆಟ್ ಗಾಲಾದಲ್ಲಿ ಬಾಲಿವುಡ್ ನಟಿ ಪ್ರಿಯಾಂಕ ಚೋಪ್ರ ಅವರ ಫೋಟೊ ಸಖತ್ ವೈರಲ್ ಆಗಿತ್ತು. ಆದರೆ ಬಿಜೆಪಿ ಯುವ ಮೋರ್ಚಾದ ನಾಯಕಿ ಪ್ರಿಯಾಂಕಾ ಚೋಪ್ರಾ ಫೋಟೊವನ್ನು ತಿರುಚಿ ಮಮತಾ ಬ್ಯಾನರ್ಜಿಯ ಮುಖವನ್ನು ಅದಕ್ಕೆ ಅಂಟಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.


ಈ ಕುರಿತು ದಾಸ್ ನಗರ್ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕಿ ಪ್ರಿಯಾಂಕ ಶರ್ಮ ವಿರುದ್ಧ ಕೇಸ್ ದಾಖಲಾಗಿದ್ದು, ಇದೀಗ ಅವರನ್ನು ಪೊಲೀಸರು ಬಂಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.
 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾರಕಾಸ್ತ್ರದಿಂದ ಕೊಚ್ಚಿ ರೌಡಿಶೀಟರ್ ಬರ್ಬರ ಹತ್ಯೆ

ದಾವಣಗೆರೆ : ದಾವಣಗೆರೆ ನಗರದ ಹೈಟೆಕ್ ಆಸ್ಪತ್ರೆಯ ಹಿಂಭಾಗವಿರುವ ಕೆಎಸ್‌ ಆರ್‌ ಟಿಸಿ ಬಸ್ ಡಿಪೋ ಬಳಿ ...

news

ಮಹಿಳೆಯ ಈ ಅಂಗವನ್ನು ದಿನದಲ್ಲಿ ಹತ್ತು ನಿಮಿಷ ನೋಡಿದರೆ ಪುರುಷರ ಆಯಸ್ಸು ಹೆಚ್ಚಾಗುತ್ತದೆಯಂತೆ

ಬೆಂಗಳೂರು : ಒಬ್ಬ ಪುರುಷ ಒಂದು ದಿನದಲ್ಲಿ ಮಹಿಳೆಯ ಸ್ತನಗಳನ್ನು ಹತ್ತು ನಿಮಿಷ ನೋಡಿದ್ರೆ ಸಾಕು ಆ ...

news

ಸಿದ್ದರಾಮಯ್ಯ ವಿರುದ್ಧದ ಕೇಸ್; ಜನಪ್ರತಿನಿಧಿಗಳ ಕೋರ್ಟ್ ಗೆ ಶಿಫ್ಟ್

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರಿನಲ್ಲಿ ದಾಖಲಾಗಿದ್ದ ಪ್ರಕರಣ ವಿಚಾರಣೆ ಬೆಂಗಳೂರಿನ ...

news

ಬೈ ಎಲೆಕ್ಷನ್ ಅಖಾಡಕ್ಕೆ ಇಳಿದ ವೇಣುಗೋಪಾಲ್

ರಾಜ್ಯದ ಎರಡು ಬೈ ಎಲೆಕ್ಷನ್ ಕ್ಷೇತ್ರಗಳನ್ನು ಕೈ-ಕಮಲ ಪಡೆ ಸವಾಲಾಗಿ ಸ್ವೀಕರಿಸಿವೆ. ಹೀಗಾಗಿ ಕಾಂಗ್ರೆಸ್ ...