ಲಕ್ನೋ : ಉತ್ತರ ಪ್ರದೇಶದಲ್ಲಿ ಚುನಾವಣೆಯಲ್ಲಿ ಜಯಗಳಿಸಿದ ಬಿಜೆಪಿ ಈಗ ಕಡಿಮೆ ಅಂತರದಲ್ಲಿ ಸೋತ ಮತ್ತು ಜಯಗಳಿಸಿದ ಕ್ಷೇತ್ರಗಳನ್ನು ಅಧ್ಯಯನ ಮಾಡಲು ಮುಂದಾಗಿದೆ. ಉತ್ತರ ಪ್ರದೇಶ ಸರ್ಕಾರ ರಚನೆ ಮತ್ತು ಎಂಎಲ್ಸಿ ಚುನಾವಣೆ ಮುಕ್ತಾಯವಾದ ಬಳಿಕ ಬಿಜೆಪಿ ಸೋಲಿನ ವಿಶ್ಲೇಷಣೆ ನಡೆಸಲಿದೆ.2017ರ ಚುನಾವಣೆ ನಡೆದ ಬಳಿಕ ಕಡಿಮೆ ಅಂತರದಲ್ಲಿ ಸೋತ ಮತ್ತು ಗೆದ್ದ ಕ್ಷೇತ್ರಗಳ ಚುನಾವಣೆ ನಡೆಸಿತ್ತು. ಈ ಕ್ಷೇತ್ರಗಳಿಗೆ ವಿಶೇಷ ಗಮನ ನೀಡಲಾಗಿತ್ತು. ಈಗಲೂ ನಾವು ಇದನ್ನು