ಬೆಂಗಳೂರು : ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ 23 ರವರೆಗೆ ಯಡಿಯೂರಪ್ಪ 4 ದಿನ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ.