ಬಿಜೆಪಿಯ ಎಸ್ಸಿ/ಎಸ್ಟಿ ವಿಭಾಗದ ಜಿಲ್ಲಾಧ್ಯಕ್ಷ ಬಾಲಚಂದ್ರನ್ ಅವರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.