ಡೆಹರಾಡೂನ್: ಮಹಿಳೆಯ ಮೇಲೆ ಎಸಗಿದ ಅತ್ಯಾಚಾರ ಮತ್ತು ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ್ ಪೊಲೀಸರು ಬಿಜೆಪಿ ಶಾಸಕನನ್ನು ಬಂಧಿಸಿದ್ದಾರೆ.