ಅಹಮದಾಬಾದ್ : ಬಿಜೆಪಿ ಶಾಸಕ ಋಷಿಕೇಶ್ ಪಟೇಲ್ ಕಚೇರಿ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟೀದಾರ್ ಮೀಸಲು ಆಂದೋಲನ್ ಸಮಿತಿ ಮುಖಂಡ ಹಾರ್ದಿಕ್ ಪಟೇಲ್ ಅವರಿಗೆ ಕೋರ್ಟ್ 2 ವರ್ಷ ಜೈಲು ಶಿಕ್ಷೆ ಮತ್ತು 50 ಸಾವಿರ ರೂ. ದಂಡ ವಿಧಿಸಿದೆ.