ಹೈದರಾಬಾದ್ : ರಂಜಾನ್ ನಿಮಿತ್ತ ಏರ್ಪಡಿಸಲಾಗುತ್ತಿರುವ ಇಫ್ತಾರ್ ಕೂಟ ಕಾರ್ಯಕ್ರಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಕಾರಣ ಹೈದರಾಬಾದಿನ ಬಿಜೆಪಿ ಶಾಸಕ ರಾಜಾ ಸಿಂಗ್ ಅವರ ಮೇಲೆ ದೂರು ದಾಖಲಿಸಲಾಗಿದೆ.