ಮಹಾಮೈತ್ರಿಕೂಟವನ್ನು ತ್ಯಜಿಸಿ ಬಿಜೆಪಿ ತೆಕ್ಕೆಗೆ ಜಾರಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಬಿಜೆಪಿ ಓಡಿಸಿ ದೇಶ ಉಳಿಸಿ ಎಂದು ವಾಗ್ದಾಳಿ ನಡೆಸಿದ್ದಾರೆ. ಇಂದು ನಗರದಲ್ಲಿ ಆಯೋಜಿಸಲಾದ ಬೃಹತ್ ಸಭೆಯಲ್ಲಿ ವಿಪಕ್ಷಗಳ ನಾಯಕರು ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಿದ್ದು, ನಗರದಾದ್ಯಂತ ಲಾಲು ಪುತ್ರ ತೇಜಸ್ವಿ ಯಾದವ್ ಕಟೌಟ್ಗಳು ರಾರಾಜಿಸುತ್ತಿವೆ. ಸಿಎಂ ನಿತೀಶ್ ಕುಮಾರ್ ಬಿಹಾರ್ ರಾಜ್ಯದ ಜನತೆಗೆ ಮೋಸ ಮಾಡಿದ್ದು, ಅವರಿಗೆ ಮುಂಬರುವ