ನವದೆಹಲಿ: ಇತ್ತೀಚೆಗೆ ಸಂಸತ್ತಿನಲ್ಲಿ ಪ್ರಧಾನಿ ಮೋದಿಯನ್ನು ರಾಹುಲ್ ಗಾಂಧಿ ಅಪ್ಪಿಕೊಂಡ ವಿಚಾರವನ್ನು ಇಟ್ಟುಕೊಂಡು ಈಗಲೂ ಬಿಜೆಪಿ ನಾಯಕರು ಕಾಂಗ್ರೆಸ್ ಯುವರಾಜನ ಕಾಲೆಳೆಯುತ್ತಿದ್ದಾರೆ.