ಬದೌನ್: ಮುಂದಿನ ವರ್ಷ ನಡೆಯಲಿರುವ ಉತ್ತರಪ್ರದೇಶ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದಿರಲು ಬಿಜೆಪಿ ನಿರ್ಧರಿಸಿದೆ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಹೇಳಿದ್ದಾರೆ.