ಉತ್ತರಾಖಂಡ್ನಲ್ಲಿ ಪ್ರತಿಯೊಬ್ಬ ಶಾಸಕರನ್ನು ಖರೀದಿಸಲು ಬಿಜೆಪಿ 50 ಕೋಟಿ ರೂಪಾಯಿಗಳ ಆಫರ್ ನೀಡಿತ್ತು ಎಂದು ಕಾಂಗ್ರೆಸ್ ಆರೋಪಿಸಿದೆ. ಇಬ್ಬರು ಕಾಂಗ್ರೆಸ್ ಶಾಸಕರಾದ ರಾಜೇಂದ್ರ ಭಂಡಾರಿ ಮತ್ತು ಜೀತ್ ರಾಮ್ ಸಾರ್ವಜನಿಕವಾಗಿ ಹೇಳಿಕೆ ನೀಡಿ, ಬಿಜೆಪಿ ಮುಖಂಡರು 50 ಕೋಟಿ ರೂಪಾಯಿಹಗಳ ಆಮಿಷವೊಡ್ಡಿದ್ದಲ್ಲದೇ ಅವರ ಕುಟುಂಬದ ಸದಸ್ಯರಿಗೆ ವಿಧಾನಸಭೆ ಟಿಕೆಟ್ ಮತ್ತು ರಾಜ್ಯಸಭೆ ಸದಸ್ಯತ್ವ ನೀಡುವುದಾಗಿ ಭರವಸೆ ನೀಡಿತ್ತು ಎಂದು ಆರೋಪಿಸಿದ್ದಾರೆ. ಬಿಜೆಪಿ ಮುಖಂಡ ಸತ್ಪಾಲ್ ಮಹಾರಾಜ್ ಅವರೊಂದಿಗೆ