ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ಅವರಿಗೆ ಮತ ಹಾಕಿದಿರಿ. ಇದರಿಂದ ನಿಮ್ಮ ಜೀವನ ಶೈಲಿ ಬದಲಾಗಿದೆಯೇ ಎಂದು ಜನರನ್ನು ರಾಹುಲ್ ಪ್ರಶ್ನಿಸಿದರು. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಯೋಜನೆಗಳನ್ನು ಟೀಕಿಸಿದ ರಾಹುಲ್ ಮೇಕ್ ಇನ್ ಇಂಡಿಯಾ ಜನರಿಗೆ ಯಾವುದೇ ರೀತಿಯ ಉದ್ಯೋಗ ನೀಡಿಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ...