ನವದೆಹಲಿ: ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಅಭ್ಯರ್ಥಿಗಳನ್ನು ಘೋಷಿಸಬೇಕೋ ಅಥವಾ ಬೇಡವೋ, ಪ್ರಧಾನಿ ಮೋದಿಯವರ ವರ್ಚಸ್ಸು ಮುಂದಿಟ್ಟುಕೊಂಡು ಚುನಾವಣೆ ಎದುರಿಸಬೇಕೋ ಎನ್ನುವ ಗೊಂದಲ ಬಿಜೆಪಿ ಹೈಕಮಾಂಡ್ನ್ನು ಕಾಡುತ್ತಿದೆ.